INDEPENDENCE DAY CELEBRATION IN OUR SCHOOL

ನಮ್ಮ ಶಾಲೆಯಲ್ಲಿ ಇಂದು 68ನೇ ವರ್ಷದ ಸ್ವಾತಂತ್ರ್ಯೋತ್ಸವವು ಬಹಳ ವಿಜ್ರಂಬಣೆಯಿಂದ ಜರಗಿತು.ಬೆಳಗ್ಗೆ 10.00 ಘಂಟೆಗೆ ಸರಿಯಾಗಿ ದ್ವಜಾರೋಹಣವು ಜರಗಿತು.ನಿವೃತ ಶಾಲಾ ಮುಖ್ಯೋಪಧ್ಯಾಯರಾದ ಶ್ರೀಧರ್ ರಾವ್ ಅವರು ದ್ವಜಾರೋಹಣ ಗೈದರು.ನಂತರ ಜರಗಿದ ಕಾರ್ಯಕ್ರಮದಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ ,ಶಾಲಾ ವ್ಯವಸ್ಥಾಪಕಿ ರಾಜೇಶ್ವರಿ.ಎಸ್.ರಾವ್ ಹಾಗು ಶಾಲಾ ಮುಖ್ಯೋಪಾಧ್ಯಾರಾದ ಜಯರಾಮ್.ಡಿ ಅವರು ಉಪಸ್ಥಿತರಿದ್ದರು.ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ಬಹುಮಾನಗಳನ್ನು ನೀಡಲಾಯಿತು.ಕೊನೆಗೆ ಸಿಹಿ ತಿಂಡಿಗಳನ್ನು ನೀಡಿ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.    



Comments

Popular posts from this blog

ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಪ್ರವೇಶೋತ್ಸವ 2024-25 @ VAUPS MIYAPADAVU