ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆ

ನಮ್ಮ ಶಾಲೆಯಲ್ಲಿ ತಾರೀಕು 26-06-2015 ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆ ಇದರ ಅಂಗವಾಗಿ 3 ರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ ಕಥಾ ರಚನಾ ಸ್ಪರ್ಧೆ ಜರಗಿತು. ಹೆಚ್ಚಿನ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದರು. ಶ್ರೀ ದಾಮೋದರ ಮಾಸ್ತರ್ ಸ್ಪರ್ಧೆಯನ್ನು ನೆರವೇರಿಸಿದರು. ವಿಜೇತರಿಗೆ ಬಹುಮಾನವನ್ನು ನೀಡಲಾಯಿತು . 




Comments

Popular posts from this blog

ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಪ್ರವೇಶೋತ್ಸವ 2024-25 @ VAUPS MIYAPADAVU