ಯಕ್ಷಗಾನ ತಾಳಮದ್ದಳೆ

15-01-2017 ಆದಿತ್ಯವಾರ ಕುಂಬ್ಳೆ ಶ್ರೀ ಕಣಿಪುರ ಗೋಪಾಲಕೃಷ್ಣ  ದೇವಸ್ಥಾನದ ಜಾತ್ರೆಯ ಪ್ರಯುಕ್ತ ವಿದ್ಯಾವರ್ಧಕ ಶಾಲೆ ಮೀಯಪದವು ಶಾಲೆಯ ವಿದ್ಯಾರ್ಥಿಗಳಿಂದ  ಯಕ್ಷಗಾನ ತಾಳಮದ್ದಳೆಯು ನಡೆಯಿತು. ನಮ್ಮ ಶಾಲಾ ಅಧ್ಯಾಪಕರಾದ ನಾರಾಯಣ.ಯು ಇವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.



Comments

Popular posts from this blog

ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಪ್ರವೇಶೋತ್ಸವ 2024-25 @ VAUPS MIYAPADAVU