ಗಣರಾಜ್ಯೋತ್ಸವ ಆಚರಣೆ....
ವಿ.ಎ ಯು.ಪಿ ಶಾಲೆ ಮೀಯಪದವಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.ಶಾಲಾ ಆಡಳಿತ ಸಲಹೆಗಾರರಾದ ಶ್ರೀಧರ ರಾವ್ .ಆರ್.ಎಂ ಧ್ವಜಾರೋಹಣ ಗೈದರು.ಕಾರ್ಯಕ್ರಮದಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಥೋಮಸ್ ಡಿ.ಸೋಜಾ,ಶಾಲಾ ಮುಖ್ಯೋಪಾಧ್ಯಾಯರಾದ ಸುಧಾಕರ.ವಿ ಉಪಸ್ಥಿತರಿದ್ಧರು.ಶಾಲಾ ಅಧ್ಯಾಪಕರಾದ ಅರವಿಂದಾಕ್ಷ ಭಂಡಾರಿ ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವದ ಬಗ್ಗೆ ತಿಳಿಸಿದರು.ನಂತರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.
Comments
Post a Comment