ವಿಶ್ವ ಮಾಧಕ ವಸ್ತು ವಿರೋಧಿ ದಿನ
ನಮ್ಮ ಶಾಲೆಯಲ್ಲಿ ತಾರೀಕು 27-06-2017 ನೇ ಮಂಗಳವಾರ ವಿಶ್ವ ಮಾಧಕ ವಸ್ತು ವಿರೋಧಿ ದಿನ ಆಚರಿಸಲಾಯಿತು.ಮಾಧಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಶಾಲಾ ಅಧ್ಯಾಪಕಿ ರಾಧಾಮಣಿ ಟೀಚರ್ ಇವರು ವಿದ್ಯಾರ್ಥಿಗಳಿಗೆ ತಿಳಿಸಿದರು. ನಂತರ ಧೂಮಪಾನದಿಂದ ಉಂಟಾಗುವ ಹೊಗೆ ನಮ್ಮ ಶರೀರವನ್ನು ಹೇಗೆ ಪ್ರವೇಶಿಸುತ್ತದೆ ಎಂಬುದನ್ನು ಪ್ರಯೋಗದ ಮೂಲಕ ಶಾಲಾ ಅಧ್ಯಾಪಕರಾದ ಹರೀಶ್ ಸುಲಾಯ ಇವರು ವಿದ್ಯಾರ್ಥಿಗಳಿಗೆ ತಿಳಿಸಿದರು.




Comments
Post a Comment