ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
ನಮ್ಮ ಶಾಲೆಯಲ್ಲಿ ತಾರೀಕು 14-07-2017ನೇ ಶುಕ್ರವಾರ ವಿದ್ಯಾರ್ಥಿಗಳಿಗಾಗಿ ಸ್ಥಾಪಿಸಿದ ಶುದ್ಧ ಕುಡಿಯುವ ನೀರಿನ ಘಟಕವನ್ನು ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿಗಳಾದ ಶ್ರೀ ದಿನೇಶ್ ಇವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಸಲಹೆಗಾರರಾದ ಶ್ರೀಧರ್ ರಾವ್.ಆರ್.ಎಂ,ಸಾಹಿತಿ ಕೆ ರಾಧಾಕೃಷ್ಣ ಉಳಿಯತ್ತಡ್ಕ,ನಿವೃತ ಅಧ್ಯಾಪಕರಾದ ದಾಮೋದರ ಕಬ್ಬಿನ ಹಿತ್ತಿಲು, ಪಿಟಿಎ ಅಧ್ಯಕ್ಷರಾದ ತಿಮ್ಮಪ್ಪ ಭಟ್ ,ಎಂಪಿಟಿ ಅಧ್ಯಕ್ಷೆ ಝೀನತ್ ,ಶಾಲಾ ಮುಖ್ಯೋಪಾಧ್ಯಾಯರಾದ ಸುಧಾಕರ.ವಿ ಉಪಸ್ಥಿತರಿದ್ದರು.
Comments
Post a Comment