ಗಾಂಧಿ ಜಯಂತಿ ಆಚರಣೆ
ಶಾಲೆಯಲ್ಲಿ ಇಂದು ಗಾಂಧಿ ಜಯಂತಿಯನ್ನು ಆಚರಿಸಲಾಯಿತು.ಶಾಲಾ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಕರಾದ ನಾರಾಯಣ.ಯು ಇವರು ಗಾಂಧೀಜಿಯವರ ಬಗ್ಗೆ ಮಾತನಾಡಿದರು.ಇದೇ ಸಂದರ್ಭದಲ್ಲಿ ಲಾಲ್ ಬಹುದ್ದೂರ್ ಶಾಸ್ತ್ರಿ ಇವರನ್ನು ಸ್ಮರಿಸಲಾಯಿತು.ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಅರವಿಂದಾಕ್ಷ ಭಂಡಾರಿ ,ಅಧ್ಯಾಪಕ ಹಾಗೂ ಅಧ್ಯಾಪಿಕೆಯರು ಭಾಗವಹಿಸಿದರು.ನಂತರ ಶಾಲಾ ವಠಾರವನ್ನು ಸ್ವಚ್ಛಗೊಳಿಸಲಾಯಿತು.
Comments
Post a Comment