ವಿಶ್ವ ಪರಿಸರ ದಿನಾಚರಣೆ
ವಿದ್ಯಾವರ್ಧಕ ಎ. ಯು.ಪಿ ಶಾಲೆ ಮೀಯಪದವಿನಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.ಶಾಲಾ ಅಧ್ಯಾಪಕರಾದ ಬಾಲಕೃಷ್ಣ .ಎಂ ಪರಿಸರ ದಿನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಅರವಿಂದಾಕ್ಷ ಭಂಡಾರಿ,ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.
Comments
Post a Comment