ವಿಶ್ವ ಮಾಧಕ ವಸ್ತು ವಿರೋಧಿ ದಿನಾಚರಣೆ
ವಿದ್ಯಾವರ್ಧಕ ಎ. ಯು.ಪಿ ಶಾಲೆ ಮೀಯಪದವಿನಲ್ಲಿ ವಿಶ್ವ ಮಾಧಕ ವಸ್ತು ವಿರೋಧಿ ದಿನ
ವನ್ನು ವಿಜ್ಞಾನ ಕ್ಲಬ್ ನ ನೇತೃತ್ವದಲ್ಲಿ ಆಚರಿಸಲಾಯಿತು.ಶಾಲಾ ಅಧ್ಯಾಪಕರಾದ ಹರೀಶ್ ಸುಲಾಯ ಇವರು ವಿದ್ಯಾರ್ಥಿಗಳಿಗೆ ಮಾಧಕವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸವಿವಿವರವಾಗಿ ತಿಳಿಸಿದರು.ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಅರವಿಂದಾಕ್ಷ ಭಂಡಾರಿ,ಶಾಲಾ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.
Comments
Post a Comment