ವಿಶ್ವ ಮಾದಕ ವಿರೋಧಿ ದಿನ ಆಚರಣೆ

 ದಿನಾಂಕ 26-06-2023ನೇ ಸೋಮವಾರದಂದು ನಮ್ಮ ಶಾಲೆಯಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನವನ್ನು ಆಚರಿಸಲಾಯಿತು.ಶಾಲಾ ಅಧ್ಯಾಪಕರಾದ ಮಹಾಭಲೇಶ್ವರ ಭಟ್ ಇವರು ಮಾದಕ ವಸ್ತುವಿನ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.ನಂತರ ವಿದ್ಯಾರ್ಥಿಗಳು  ಮಾದಕ ವಸ್ತು ವಿರೋಧಿ ಪ್ರತಿಜ್ಞೆ ಕೈಗೊಂಡರು.ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಅರವಿಂದಾಕ್ಷ ಭಂಡಾರಿ ,ಶಾಲಾ ಶಿಕ್ಷಕ ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು.





Comments

Popular posts from this blog

ವಿದ್ಯಾವರ್ಧಕ ಶಾಲಾ ಪ್ರವೇಶೋತ್ಸವ 2023-24

ಶಾಲಾ ಚುನಾವಣೆ 2023-24