ವಿಶ್ವ ಪರಿಸರ ದಿನ ಆಚರಣೆ

 ಮೀಯಪದವು ವಿದ್ಯಾವರ್ಧಕ ಎ. ಯು.ಪಿ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.ಶಾಲಾ ಮುಖ್ಯೋಪಾಧ್ಯಾಯರಾದ ಅರವಿಂದಾಕ್ಷ ಭಂಡಾರಿ ಇವರು ಗಿಡವನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಶಾಲಾ ಅಧ್ಯಾಪಕರಾದ ಹರೀಶ್ ಸುಲಾಯ ಇವರು ವಿದ್ಯಾರ್ಥಿಗಳಿಗೆ ಪರಿಸರ ದಿನದ ಮಹತ್ವವನ್ನು ತಿಳಿಸಿದರು.ನಂತರ ಏಳನೇ ತರಗತಿಯ ವಿದ್ಯಾರ್ಥಿನಿ ಆಯಿಷತ್ ಫಾಯಿಝ ಪರಿಸರ ದಿನದ ಬಗ್ಗೆ ಮಾತನಾಡಿದಳು.ಪರಿಸರ ದಿನದ ಅಂಗವಾಗಿ  ಎಲ್.ಪಿ ವಿಭಾಗದ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ನಡೆಸಲಾಯಿತು.









Comments

Popular posts from this blog

ವಿದ್ಯಾವರ್ಧಕ ಶಾಲಾ ಪ್ರವೇಶೋತ್ಸವ 2023-24

ಶಾಲಾ ಚುನಾವಣೆ 2023-24