ಶಾಲಾ ಪರಿಸರ ಸ್ವಚ್ಛತಾ ಕಾರ್ಯಕ್ರಮ( Dry Day)

 ನಮ್ಮ ಶಾಲೆಯಲ್ಲಿ 2023 ಜೂನ್ 23 ರಂದು ಶಾಲಾ ಪರಿಸರ ಸ್ವಚ್ಛತಾ ಕಾರ್ಯಕ್ರಮ ಜರಗಿತು.ಈ ಕಾರ್ಯಕ್ರಮದ ಅಂಗವಾಗಿ ಆರೋಗ್ಯ ಅಸೆಂಬ್ಲಿಯನ್ನು ನಡೆಸಲಾಯಿತು.ಶಾಲಾ ಮುಖ್ಯೋಪಾಧ್ಯಾಯರಾದ ಅರವಿಂದಾಕ್ಷ ಭಂಡಾರಿ ವಿದ್ಯಾರ್ಥಿಗಳಿಗೆ ಶಾಲಾ ಪರಿಸರವನ್ನು ಸ್ವಚ್ಛವಾಗಿಡುವ ಅಗತ್ಯದ ಬಗ್ಗೆ ಮಾತನಾಡಿದರು.ನಂತರ ಶಾಲಾ ಅಧ್ಯಾಪಕರಾದ ಹರೀಶ್ ಸುಲಾಯ ಮಾತನಾಡಿ  ಆರೋಗ್ಯಕರವಾಗಿರಲು ನಮ್ಮ ಶಾಲೆ ಹಾಗೂ ಮನೆಯ ಪರಿಸರವನ್ನು ಹೇಗೆ ಸ್ವಚ್ಛವಾಗಿಡಬೇಕು ಎಂಬುದರ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.ನಂತರ ವಿದ್ಯಾರ್ಥಿಗಳು ಶಾಲಾ ಪರಿಸರವನ್ನು ಸ್ವಚ್ಛಗೊಳಿಸಿದರು.ಶಾಲಾ ಅಧ್ಯಾಪಕರು ಹಾಗೂ ಅಧ್ಯಾಪಿಕೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.







Comments

Popular posts from this blog

ವಿದ್ಯಾವರ್ಧಕ ಶಾಲಾ ಪ್ರವೇಶೋತ್ಸವ 2023-24

ಶಾಲಾ ಚುನಾವಣೆ 2023-24