ಜೂನ್ 5 ವಿಶ್ವ ಪರಿಸರ ದಿನ

ನಮ್ಮ ಶಾಲೆಯಲ್ಲಿ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಪರಿಸರ ಸಂರಕ್ಷಣೆಯ ಕುರಿತಾದ ಪ್ರತಿಜ್ಞಾವಿಧಿಯನ್ನು ಅಧ್ಯಾಪಕರಾದ ಹರೀಶ್ ಸುಲಾಯ ವಿದ್ಯಾರ್ಥಿಗಳಿಗೆ ಬೋಧಿಸಿದರು. ಶಾಲಾ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಇಬ್ರಾಹಿಂ ಹೊನ್ನಕಟ್ಟೆ ಗಿಡಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಶ್ವ ಪರಿಸರದ ಬಗ್ಗೆ ಮಾಹಿತಿಯನ್ನು ಶ್ರೀ ರಾಧಾಮಣಿ ಟೀಚರ್ ಒದಗಿಸಿದರು. 


Comments