ವಿಶ್ವ ಪರಿಸರ ದಿನ ಆಚರಣೆ
ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆ ಮೀಯಪದವಿನಲ್ಲಿ ವಿಶ್ವ ಪರಿಸರ ದಿನವನ್ನು ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸುವ ಮೂಲಕ ಆಚರಿಸಲಾಯಿತು.ಶಾಲಾ ಅಸೇಂಬ್ಲೀಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಕರಾದ ಹರೀಶ್ ಸುಲಾಯ ಇವರು ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನದ ಬಗ್ಗೆ ಮಾಹಿತಿ ನೀಡಿದರು.ಶಾಲಾ ಮುಖ್ಯೋಪಾಧ್ಯಾಯರಾದ ಸುಧಾಕರ .ವಿ ಹಾಗೂ ಶಾಲಾ ಅಧ್ಯಾಪಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಕಾರ್ಯಕ್ರಮವನ್ನು ಶಾಲಾ ಎಲ್.ಪಿ ಎಸ್.ಆರ್.ಜಿ ಕನ್ವಿನರ್ ವಿಗ್ನೇಷ್.ಎಸ್ ನಿರೂಪಿಸಿದರು.
Comments
Post a Comment