ಓಣಂ ಹಬ್ಬ ಆಚರಣೆ

ನಮ್ಮ ಶಾಲೆಯಲ್ಲಿ ದಿನಾಂಕ 31-08-2019ರಂದು ಓಣಂ ಹಬ್ಬವನ್ನು ಆಚರಿಸಲಾಯಿತು.ಶಾಲಾ ಅಡಳಿತ ಸಲಹೆಗಾರರಾದ ಶ್ರೀಧರ್ ರಾವ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ನಂತರ ವಿದ್ಯಾರ್ಥಿಗಳಿಂದ ತರಗತಿಯಲ್ಲಿ ಪೂಕಳಂ ರಚಿಸಲಾಯಿತು.ನಂತರ ವಿದ್ಯಾರ್ಥಿಗಳಿಗೆ ಹಲವು ಆಟೋಟ ಸ್ಪರ್ಧೆಗಳು ಜರಗಿದವು.ಮದ್ಯಾಹ್ನ ವಿದ್ಯಾರ್ಥಿಗಳಿಗೆ ವಿಶೇಷ ಭೋಜನ ವ್ಯವಸ್ಥೆ ಏರ್ಪಡಿಸಲಾಗಿತ್ತು.






Comments