ದಿ.ಯಂ ರಾಮಕೃಷ್ಣ ರಾವ್ ಸಂಸ್ಮರಣಾ ಕಾರ್ಯಕ್ರಮ
ಯಕ್ತಿ ವ್ಯಕ್ತಿತ್ವ ದಿಂದ ಜೀವಂತವಾಗಿರುತ್ತಾನೆ. ದಿ.ಯಂ ರಾಮಕೃಷ್ಣ ರಾವ್ ಸಂಸ್ಮರಣಾ ಕಾರ್ಯಕ್ರಮದಲ್ಲಿ ಪ್ರೊ.ಬಾಲಕೃಷ್ಣ ಶೆಟ್ಟಿ.
ವಿದ್ಯಾವರ್ಧಕ ಎ.ಯು.ಪಿ.ಶಾಲೆ ಮಿಯಾಪದವು ಇದರ ಸಂಸ್ಥಾಪಕ ದಿ.ರಾಮಕೃಷ್ಣ ರಾವ್ ಅವರ ಸಂಸ್ಕರಣಾ ಕಾರ್ಯಕ್ರಮ ಸೆಪ್ಟೆಂಬರ್25 ರಂದು ದಿ.ರಾಮಕೃಷ್ಣ ರಾವ್ ಸಭಾ ಭವನದಲ್ಲಿ ಬೆಳಗ್ಗೆ 10ರಿಂದ ನಡೆಯಿತು.
ಮಂಗಳೂರು ಶ್ರೀ ರಾಮಕೃಷ್ಣ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಬಾಲಕೃಷ್ಣ ಶೆಟ್ಟಿ ಮುಖ್ಯ ಅತಿಥಿಗಳಾಗಿ
ಆಗಮಿಸಿ ರಾಮಕೃಷ್ಣ ರಾವ್ ಅವರು ಆ ಸಂದರ್ಭದಲ್ಲಿ ಒಂದು ಶಾಲೆಯನ್ನು ಪ್ರಾರಂಭಿಸಿ ಊರಿನ ಏಳಿಗೆಯಲ್ಲಿ ಬಹಳ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಅಭಿಪ್ರಾಯ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಬಳೆ ಉಪಜಿಲ್ಲಾ ನಿವೃತ್ತ ವಿದ್ಯಾಧಿಕಾರಿಗಳಾದ ಶ್ರೀ
ಕೈಲಾಸಮೂರ್ತಿ ಅವರು ವಹಿಸಿದ್ದರು. ಕೆ ನಾರಾಯಣ ಹೊಳ್ಳ ಅವರು ಅತಿಥಿಗಳಾಗಿ
ಆಗಮಿಸಿದ್ದರು.
ಸಮಾಜ ಸೇವಕ,ಸಂಘಟಕ,ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಸಂಚಾಲಕರಾದ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸುಧಾಕರ ವಿ,,ಸಂಚಾಲಕಿ ಶ್ರೀಮತಿ ರಾಜೇಶ್ವರಿ ಎಸ್ ರಾವ್,ಪಿಟಿಎ ಅದ್ಯಕ್ಷ ಕೃಷ್ಣ ಪ್ರಸಾದ್,ಎಮ್ ಪಿಟಿಎ ಅಧ್ಯಕ್ಷೆ ಶ್ರೀಮತಿ ಕೈರುನಿಸಾ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ದಿ.ರಾಮಕೃಷ್ಣ ರಾವ್ ಅವರ ದತ್ತಿ ನಿಧಿ ಯೋಜನೆಯಿಂದ ಚಿದಾಕಾಂತ್ ಮತ್ತು ಲಿಖಿತ್ ರವರಿಗೆ ನಗದು ಬಹುಮಾನ ನೀಡಲಾಯಿತು.
ಶಾಲಾ ಆಡಳಿತ ಸಲಹೆಗಾರ ಶ್ರೀ ಶ್ರೀಧರ ರಾವ್ ಆರ್ ಎಮ್ ಅವರು ಸ್ವಾಗತಿಸಿ ಶಾಲಾ ಅಧ್ಯಾಪಕ ಶ್ರೀ ಅರವಿಂದಾಕ್ಷ ಭಂಡಾರಿ ಧನ್ಯವಾದ ಸಮರ್ಪಿಸಿದರು.ಅಧ್ಯಾಪಕ ಹರೀಶ್ ಸುಲಾಯ ಒಡ್ಡಂಬೆಟ್ಟು ಅವರು ಕಾರ್ಯಕ್ರಮ ನಿರೂಪಿಸಿದರು.
ಪಟ್ಟರು.ಸಮಾಜ ಸೇವಕ,ಸಂಘಟಕ,ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಸಂಚಾಲಕರಾದ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸುಧಾಕರ ವಿ,,ಸಂಚಾಲಕಿ ಶ್ರೀಮತಿ ರಾಜೇಶ್ವರಿ ಎಸ್ ರಾವ್,ಪಿಟಿಎ ಅದ್ಯಕ್ಷ ಕೃಷ್ಣ ಪ್ರಸಾದ್,ಎಮ್ ಪಿಟಿಎ ಅಧ್ಯಕ್ಷೆ ಶ್ರೀಮತಿ ಕೈರುನಿಸಾ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ದಿ.ರಾಮಕೃಷ್ಣ ರಾವ್ ಅವರ ದತ್ತಿ ನಿಧಿ ಯೋಜನೆಯಿಂದ ಚಿದಾಕಾಂತ್ ಮತ್ತು ಲಿಖಿತ್ ರವರಿಗೆ ನಗದು ಬಹುಮಾನ ನೀಡಲಾಯಿತು.
ಶಾಲಾ ಆಡಳಿತ ಸಲಹೆಗಾರ ಶ್ರೀ ಶ್ರೀಧರ ರಾವ್ ಆರ್ ಎಮ್ ಅವರು ಸ್ವಾಗತಿಸಿ ಶಾಲಾ ಅಧ್ಯಾಪಕ ಶ್ರೀ ಅರವಿಂದಾಕ್ಷ ಭಂಡಾರಿ ಧನ್ಯವಾದ ಸಮರ್ಪಿಸಿದರು.ಅಧ್ಯಾಪಕ ಹರೀಶ್ ಸುಲಾಯ ಒಡ್ಡಂಬೆಟ್ಟು ಅವರು ಕಾರ್ಯಕ್ರಮ ನಿರೂಪಿಸಿದರು.
Comments
Post a Comment