74 th Independence day celebration



 🇮🇳ವಿದ್ಯಾವರ್ಧಕ ಎ.ಯು.ಪಿ ಶಾಲೆ ಮೀಯಪದವಿನಲ್ಲಿ 74ನೇ ವರ್ಷದ ಸ್ವಾತಂತ್ರೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಜರಗಿತು.ಶಾಲಾ ಸಂಚಾಲಕಿ ರಾಜೇಶ್ವರಿ.ಎಸ್.ರಾವ್ ಧ್ವಜಾರೋಹಣ ಗೈದರು.ಶಾಲಾ ಆಡಳಿತ ಸಲಹೆಗಾರರಾದ ಶ್ರೀಧರ್.ರಾವ್.ಆರ್.ಎಂ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಸುಧಾಕರ.ವಿ ಸ್ವಾತಂತ್ರೋತ್ಸವದ ಶುಭಾಶಯ ಕೋರಿದರು.ಕಾರ್ಯಕ್ರಮದಲ್ಲಿ ಶಾಲಾ ಪಿ.ಟಿ.ಎ ಅಧ್ಯಕ್ಷರಾದ ಕೃಷ್ಣ ಪ್ರಸಾದ್,ಎಂ.ಪಿ.ಟಿ.ಎ ಅಧ್ಯಕ್ಷೆ ಕೈರುನ್ನಿಸ ,ಹೆತ್ತವರು ಹಾಗೂ ಶಿಕ್ಷಕರು ಭಾಗವಹಿಸಿದರು.🇮🇳*



Comments