2020-21ನೇ ಸಾಲಿನ 7 ನೇ ತರಗತಿ ವಿದ್ಯಾರ್ಥಿಗಳ ವಿದಾಯಕೂಟ

 2020-21 ನೇ ಸಾಲಿನ 7ನೇ ತರಗತಿಯ ವಿದ್ಯಾರ್ಥಿಗಳ ವಿದಾಯ ಕೂಟ ಕಾರ್ಯಕ್ರಮ ಇಂದು ರಾಮಕೃಷ್ಣ ರಾವ್ ಸಭಾಂಗಣದಲ್ಲಿ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಸಲಹೆಗಾರರಾದ ಶ್ರೀಧರ್ ರಾವ್ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿಸಿದರು.ಕಾರ್ಯಕ್ರಮಕ್ಕೆ  ಶಾಲಾ ಸಂಚಾಲಕಿ ರಾಜೇಶ್ವರಿ.ಎಸ್.ರಾವ್,ಶಾಲಾ ಮುಖ್ಯೋಪಾಧ್ಯಾಯರಾದ ಸುಧಾಕರ.ವಿ,ಶಾಲಾ ಎಂ.ಪಿ.ಟಿ.ಎ ಅಧ್ಯಕ್ಷೆ ಕೈರುನ್ನಿಸ , ಅಧ್ಯಾಪಿಕೆ ರತ್ನಾವತಿ.ಎ ಹಾಗೂ ಅಧ್ಯಾಪಕ ಅರವಿಂದಾಕ್ಷ ಭಂಡಾರಿ ಶುಭ ಹಾರೈಸಿದರು.ಶಾಲಾ ವಿದ್ಯಾರ್ಥಿನಿ ಶುಭದ .ಎಸ್ ತಮ್ಮ ಶಾಲಾ ಅನುಭವವನ್ನು ಎಲ್ಲರೊಂದಿಗೆ ಹಂಚಿಕೊಂಡರು.ಕಾರ್ಯಕ್ರಮವನ್ನು ಶಾಲಾ ಅಧ್ಯಾಪಕರಾದ ನಾರಾಯಣ.ಯು ಸ್ವಾಗತಿಸಿ ,ಮಹಾಭಲೇಶ್ವರ ಭಟ್ ವಂದಿಸಿದರು.ಕಾರ್ಯಕ್ರಮವನ್ನು ಅಧ್ಯಾಪಕರಾದ ರಾಮಚಂದ್ರ.ಕೆ.ಎಂ ನಿರೂಪಿಸಿದರು.












Comments