75 TH INDEPENDENCE DAY CELEBRATION


 ವಿದ್ಯಾವರ್ಧಕ ಎ. ಯು.ಪಿ ಶಾಲೆ ಮೀಯಪದವಿನಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.ಶಾಲಾ ಆಡಳಿತ ಸಲಹೆಗಾರರಾದ ಶ್ರೀಧರ್ ರಾವ್ ಆರ್.ಎಂ ಧ್ವಜಾರೋಹಣ ಗೈದು ಶುಭ ಹಾರೈಸಿದರು.ಶಾಲಾ ಪಿಟಿಎ ಅಧ್ಯಕ್ಷರಾದ ಕೃಷ್ಣ ಪ್ರಸಾದ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಅರವಿಂದಾಕ್ಷ ಭಂಡಾರಿ ಇವರು ಸ್ವಾತಂತ್ರ್ಯೋತ್ಸವದ ಶುಭ ಹಾರೈಸಿದರು.ಶಾಲಾ ಎಲ್ಲಾ  ಅಧ್ಯಾಪಕ ಅಧ್ಯಾಪಿಕೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Comments