ಮಂಜೇಶ್ವರ ಉಪಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದ ಹುಡುಗರ ಸಬ್ ಜೂನಿಯರ್ ವಿಭಾಗದಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳು ಪ್ರಥಮ ಬಹುಮಾನವನ್ನು ಪಡೆದುಕೊಂಡಿದ್ದಾರೆ.ಭಾಗವಹಿಸಿದ ವಿದ್ಯಾರ್ಥಿಗಳು ಹಾಗೂ ತರಬೇತಿ ನೀಡಿದ ಶಾಲಾ ದೈಹಿಕ ಶಿಕ್ಷಕರಾದ ಎಸ್.ಎಸ್.ಪ್ರಸಾದ್ ಇವರಿಗೆ ಶಾಲಾ ಪರವಾಗಿ ಅಭಿನಂದನೆಗಳು💐


 

Comments